March 14, 2025

ಭದ್ರಾವತಿ ಸರ್ಕಾರಿ ಐಟಿಐ ಪ್ರವೇಶಕ್ಕೆ ಅರ್ಜಿ

Spread the love



ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2024ನೇ ಸಾಲಿಗೆ ಎನ್. ಸಿ. ವಿ. ಟಿ ಯೋಜನೆಯಡಿ ಐಟಿಐ ಪ್ರವೇಶ ಪಡೆಯಲು ಎಸ್‌ಎಸ್‌ಎಲ್‌ಸಿ ಪಾಸ್/ಫೇಲ್ ಆದವರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ Www.cite. karnataka. gov. in 2 D23 03 ರೊಳಗಾಗಿ ಅರ್ಜಿಯನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಭದ್ರಾವತಿ, ಮೊ. ಸಂ: 8660176618/9448315128 ជ ដ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ