
New Cyber Crime MO.
ವಂಚಕರು RAT(Remote access tool) ಗಳ ಸಹಾಯದಿಂದ APK file ಅಥವಾ App ಸಿದ್ಧಪಡಿಸಿ, what’sApp ಅಥವಾ text message ಮುಖಾಂತರ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗಳಿಗೆ ಕಳುಹಿಸಿಕೊಡುತ್ತಿದ್ದು, ಅದನ್ನು ಓಪನ್ ಮಾಡಿದಲ್ಲಿ automatically install ಅಗಿ ಸಾರ್ವಜನಿಕರಿಗೆ ಬರುವ ಎಲ್ಲಾ text message ಗಳು ವಂಚಕರ ಮೊಬೈಲ್ ಗಳಿಗೆ automatically, message forwarding ಆಗುತ್ತಿದ್ದು, ಆ ಮೂಲಕ ವಂಚಕರು ಸುಲಭವಾಗಿ OTP ಪಡೆದುಕೊಂಡು ಸಾರ್ವಜನಿಕರ ಖಾತೆಗಳಿಗೆ Internet mobile banking services ಗಳನ್ನು ಅಳವಡಿಸಿಕೊಂಡು ಕ್ಷಣ ಮಾತ್ರದಲ್ಲಿ ಸಾರ್ವಜನಿಕರ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಕಳೆದ ಮೂರು ದಿನಗಳಿಂದ ವರದಿಯಾಗುತ್ತಿವೆ. ವಿಶೇಷವಾಗಿ ಕೆನರಾ,SBI ಬ್ಯಾಂಕಿನ ಗ್ರಾಹಕರಿಗೆ ಈ ರೀತಿಯ ತೊಂದರೆ ಆಗುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಕೋರಿದೆ.✍️✍️✍️✍️✍️✍️
ತುರ್ತು ಸಂದರ್ಭದಲ್ಲಿ 1930ಗೆ ಕರೆ ಮಾಡಿ ದೂರು ಸಲಿಸಿ 🙏🏼🙏🏼🙏🏼