
2024-25ನೇ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್ ಪ್ರಥಮ ಡಿಪ್ಲೋಮೋ ಪ್ರವೇಶಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸೀಟು ಹಂಚಿಕೆ ಪ್ರಕಟಣೆಯನ್ನು ಮೇ ಇಂದು ಸಂಜೆ 6 ಗಂಟೆಗೆ ಪ್ರಕಟಿಸಲಾಗಿದ್ದು, ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆಯ್ಕೆ ಮಾಡಿದ ಸಂಸ್ಥೆಗೆ ನಿಗದಿತ ಶುಲ್ಕ ಮತ್ತು ಎಲ್ಲಾ ದಾಖಲೆಗಳೊಂದಿಗೆ ಮೇ 29 ಮತ್ತು 30ರ ಸಂಜೆ 5 ಗಂಟೆಯೊಳಗೆ ತಪ್ಪದೇ ಹಾಜರಾಗಿ ಪ್ರವೇಶ ಪಡೆಯಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448647636