March 14, 2025

ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ

Spread the love

ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ ಘಟನೆ ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ವರ್ಣ ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ.

ತಾಜಾ ಸುದ್ದಿರಾಜ್ಯಐಪಿಎಲ್​ಚುನಾವಣೆಸಿನಿಮಾವೆಬ್​ಸ್ಟೋರಿಫೋಟೋಗ್ಯಾಲರಿವಿಡಿಯೋವೈರಲ್​ದೇಶವಿದೇಶವಾಣಿಜ್ಯಜ್ಯೋತಿಷ್ಯತಂತ್ರಜ್ಞಾನಕ್ರೈಂಆಟೋಮೊಬೈಲ್ಸಿಎಂ ಸಿದ್ದರಾಮಯ್ಯಬೆಂಗಳೂರುಫೋಟೋ ಗ್ಯಾಲರಿವೆಬ್​ಸ್ಟೋರಿವೈರಲ್ಆರೋಗ್ಯಜೀವನಶೈಲಿರಾಜಕೀಯಅಧ್ಯಾತ್ಮಶಿಕ್ಷಣಉದ್ಯೋಗKannada News Karnataka Bengaluru Bengaluru News: 40 Lakhs Stolen At Gunpoint By Breaking Into A House In Bangaloreಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆTV9 Digital Desk | Edited By: Kiran Hanumant Madar Apr 24, 2024 | 11:15 PMಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ ಘಟನೆ ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ವರ್ಣ ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ.ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ dharode

ಬೆಂಗಳೂರು, ಏ.24: ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ ಘಟನೆ ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ವರ್ಣ ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ. ಘಟನೆಯ ಬಳಿಕ ದೂರುದಾರರು ಪೊಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು ನಲವತ್ತು ಲಕ್ಷ ಹಣ ಮನೆಯಲ್ಲಿ ಯಾಕೆ ಇಟ್ಟಿದ್ದರೂ ಎನ್ನುವ ಪ್ರಶ್ನೆ? ಮೂಡಿದೆ. ಸದ್ಯ ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಘಟನೆ ನಡೆದ ಅಕ್ಕ ಪಕ್ಕ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ್ದಾರೆ