March 15, 2025

ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಕೊಲೆ.!?

Spread the love

ಬೆಂಗಳೂರು :

ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಪತಿ ಸೆಲ್ವಿನ್ ಫ್ರಾನ್ಸಿಸ್ ಹಾಗೂ ಮೃತ ಪತ್ನಿ ಇಂದು ಇಬ್ಬರ ನಡುವಿನ ಭಿನ್ನಾಭಿಪ್ರಾಯದಿಂದ 6 ತಿಂಗಳಿಂದ ದೂರವಾಗಿದ್ದರು. ಇಂದು ಪತ್ನಿ ಜೊತೆ ಜಗಳ ತೆಗೆದು ಡಿಸಿಪಿ ಕಚೇರಿಯ ಕೂಗಳತೆ ದೂರದ ರಸ್ತೆಯಲ್ಲಿ ಇರಿದು ಕೊಂದಿದ್ದಾನೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ