March 14, 2025

ಆರೋಗ್ಯ ಇಲಾಖೆಯ ಮೊನ್ನೆಚ್ಚರಿಕೆ!…

Spread the love

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು,ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೋವಿಡ್ ಸಮಯದಲ್ಲಿ ಕೋವಿಡ್ ಶೀಲ್ಡ್ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಡೀರ್ ಹೃದಯಾಘಾತ ಸಂಭವಿಸಿ ಪ್ರಾಣಹಾನಿಯಾಗುತ್ತಿದೆ,ಹಾಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು.

ಹಾಗೂ ತಮ್ಮ ಪೋಷಕರಿಗೆ ಮತ್ತು ಇತರರಿಗೆ ಪಾಲಿಸಲು ಹೇಳುವುದು.ಇನ್ನೂ ಎರಡು ತಿಂಗಳು ಬೇಸಿಗೆ ಹೆಚ್ಚಾಗುತ್ತಿರುವ ಕಾರಣದಿಂದ ಬಿಸಿಲು ಹೆಚ್ಚಾಗಿ (ಸನ್ ಸ್ಪೋಕ್) ಸೂರ್ಯಾಘಾತ ಒಡೆಯುತ್ತಿದೆ. ಆದ್ದರಿಂದ ಎಲ್ಲರೂ ತಲೆಯ ಮೇಲೆ ಟೋಪಿ ಅಥವಾ ಬಟ್ಟೆ ಅಥವಾ ಛತ್ರಿ ಹಿಡಿದು ಓಡಾಡಬೇಕೆಂದು ಸೂಚಿಸಲಾಗಿದೆ.ಈ ವಿಷಯವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸುತ್ತ ತಮ್ಮ ಪೋಷಕರಿಗೆ ಮತ್ತು ಇತರರಿಗೆ ತಿಳಿಸಬೇಕೆಂದು ಕೋರಲಾಗಿದೆ.